ಯಾಜಕಕಾಂಡ 19:25
TSK
ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
TSK
مراجع Treasury of Scripture Knowledge في ಕನ್ನಡ IRV.
ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
¶ ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
¶ ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
¶ “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.