ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
TSK
TSK · ಇಬ್ರಿಯರಿಗೆ 1:13
مراجع Treasury of Scripture Knowledge في ಕನ್ನಡ IRV.
ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
‹“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ› ‹ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು› ‹ಕರ್ತನು ನನ್ನ ಒಡೆಯನಿಗೆ ನುಡಿದನು.›
‹ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ”› ಅಂದನು.
ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.