TSK

TSK · ಇಬ್ರಿಯರಿಗೆ 11:39

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, ‹“ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.›

¶ ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.