ವಿಮೋಚನಕಾಂಡ 19:19
TSK
¶ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
TSK
مراجع Treasury of Scripture Knowledge في ಕನ್ನಡ IRV.
¶ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›