TSK

TSK · ಇಬ್ರಿಯರಿಗೆ 13:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.

ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,

ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.

ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.

ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.