¶ ಅಬ್ರಾಮನು, ಸೊದೋಮಿನ ಅರಸನಿಗೆ,
TSK
TSK · ಇಬ್ರಿಯರಿಗೆ 6:16
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 14:22
TSK
ಆದಿಕಾಂಡ 21:24
TSK
¶ ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.
ಆದಿಕಾಂಡ 31:53
TSK
ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
ಯೆಹೋಶುವ 9:15
TSK
ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
ಇಬ್ರಿಯರಿಗೆ 6:13
TSK
¶ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,