1 ಅರಸುಗಳು 21:1
TSK
¶ ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
TSK
مراجع Treasury of Scripture Knowledge في ಕನ್ನಡ IRV.
¶ ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.
ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.