ಆದಿಕಾಂಡ 32:30
TSK
¶ ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
TSK
مراجع Treasury of Scripture Knowledge في ಕನ್ನಡ IRV.
¶ ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.