ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
TSK
TSK · ಯೆಶಾಯ 16:14
مراجع Treasury of Scripture Knowledge في ಕನ್ನಡ IRV.
ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.
ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.
¶ ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.
ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”
ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.