TSK

TSK · ಯೆಶಾಯ 24:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.

¶ ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.

ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’

ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.

ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.