TSK

TSK · ಯೆಶಾಯ 28:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.

‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›