TSK

TSK · ಯೆಶಾಯ 3:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.

ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

¶ ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!