TSK

TSK · ಯೆಶಾಯ 36:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.

ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.

ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.

¶ ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.