ಯೆಹೋಶುವ 10:29
TSK
¶ ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
TSK
مراجع Treasury of Scripture Knowledge في ಕನ್ನಡ IRV.
¶ ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1
ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
¶ ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.