TSK

TSK · ಯೆಶಾಯ 41:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.

ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.

¶ ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.