ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
TSK
TSK · ಯೆಶಾಯ 43:18
مراجع Treasury of Scripture Knowledge في ಕನ್ನಡ IRV.
ಯೆಶಾಯ 46:9
TSK
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
ಯೆರೆಮಿಯ 16:14
TSK
¶ “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.