ಯೆಹೋಶುವ 17:14
TSK
¶ ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು