ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
TSK
TSK · ಯೆಶಾಯ 5:1
مراجع Treasury of Scripture Knowledge في ಕನ್ನಡ IRV.
¶ “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.
ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
¶ “‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.
¶ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, ‹“ಒಬ್ಬ ಮನುಷ್ಯನು›‹ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ›‹ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.›
¶ ‹“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.›