TSK

TSK · ಯೆಶಾಯ 5:10

مراجع Treasury of Scripture Knowledge في ಕನ್ನಡ IRV.

العودة إلى المقطع

ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.

¶ “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.

ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.

ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”