ಕೀರ್ತನೆಗಳು 51:4
TSK
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
TSK
مراجع Treasury of Scripture Knowledge في ಕನ್ನಡ IRV.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
‹ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.›
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.