TSK

TSK · ಯೆಶಾಯ 57:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.

¶ “ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!

ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.