TSK

TSK · ಯೆಶಾಯ 59:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.

ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.

¶ “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.

‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›