TSK

TSK · ಯೆಶಾಯ 7:10

مراجع Treasury of Scripture Knowledge في ಕನ್ನಡ IRV.

العودة إلى المقطع

ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

¶ ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,

ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.