ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
TSK
TSK · ಯೆಶಾಯ 8:12
مراجع Treasury of Scripture Knowledge في ಕನ್ನಡ IRV.
ಯೆಹೋಶುವ 10:7
TSK
2 ಅರಸುಗಳು 17:39
TSK
ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
ಯೆಶಾಯ 7:2
TSK
ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
ಯೆಶಾಯ 51:12
TSK
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
ಮತ್ತಾಯನು 28:2
TSK
ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
ಲೂಕನು 21:9
TSK
‹ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”› ಅಂದನು.