TSK

TSK · ಯೆಶಾಯ 8:2

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.

ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.

¶ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.

¶ ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.