ಯೆಶಾಯ 7:7
TSK
ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
TSK
مراجع Treasury of Scripture Knowledge في ಕನ್ನಡ IRV.
ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
¶ ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.
¶ ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.