TSK

TSK · ಯಾಕೋಬನು 3:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.

“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

‹ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?›

‹ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.›