TSK

TSK · ಯೋಬನು 36:21

مراجع Treasury of Scripture Knowledge في ಕನ್ನಡ IRV.

العودة إلى المقطع

ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.

ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.

¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

‹ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.›

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‹“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.

ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.