ಯೋಬನು 38:35
TSK
ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?
TSK
مراجع Treasury of Scripture Knowledge في ಕನ್ನಡ IRV.
ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?
ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
‹ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.›