ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.
TSK
TSK · ಯೋವೇಲ 3:5
مراجع Treasury of Scripture Knowledge في ಕನ್ನಡ IRV.
ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
¶ ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.