ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
TSK
TSK · ಯೋಹಾನನು 1:28
مراجع Treasury of Scripture Knowledge في ಕನ್ನಡ IRV.
ಯೋಹಾನನು 3:26
TSK
ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
ಯೋಹಾನನು 12:5
TSK
“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.