ವಿಮೋಚನಕಾಂಡ 17:4
TSK
¶ ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
TSK
مراجع Treasury of Scripture Knowledge في ಕನ್ನಡ IRV.
¶ ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›
ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.