TSK

TSK · ಯೋಹಾನನು 12:47

مراجع Treasury of Scripture Knowledge في ಕನ್ನಡ IRV.

العودة إلى المقطع

‹ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.›

ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.

‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›

‹ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.›

‹ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.›

ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.