ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
TSK
TSK · ಯೋಹಾನನು 12:7
مراجع Treasury of Scripture Knowledge في ಕನ್ನಡ IRV.
ಮತ್ತಾಯನು 26:10
TSK
ಯೇಸು ಅದನ್ನು ತಿಳಿದು ಅವರಿಗೆ, ‹“ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.›
ಮತ್ತಾಯನು 27:57
TSK
¶ ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
ಮಾರ್ಕನು 15:42
TSK
¶ ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
ಯೋಹಾನನು 19:38
TSK
¶ ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.