TSK

TSK · ಯೋಹಾನನು 16:17

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.

¶ ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.

¶ ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,

¶ ‹“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.›

‹ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ”› ಎಂದನು.