ಮತ್ತಾಯನು 27:15
TSK
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
TSK
مراجع Treasury of Scripture Knowledge في ಕನ್ನಡ IRV.
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
¶ ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.
(ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)