ಮತ್ತಾಯನು 27:62
TSK
¶ ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
TSK
مراجع Treasury of Scripture Knowledge في ಕನ್ನಡ IRV.
¶ ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
¶ ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.
ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
¶ ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.