TSK

TSK · ಯೋಹಾನನು 19:38

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.

ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.

ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.