ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
TSK
TSK · ಯೋಹಾನನು 19:39
مراجع Treasury of Scripture Knowledge في ಕನ್ನಡ IRV.
ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
ಪರಮ ಗೀತ 4:14
TSK
ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
ಮತ್ತಾಯನು 19:30
TSK
‹ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.›
ಯೋಹಾನನು 3:1
TSK
¶ ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
ಯೋಹಾನನು 12:7
TSK
ಆಗ ಯೇಸುವು, ‹“ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.›