TSK

TSK · ಯೋಹಾನನು 20:2

مراجع Treasury of Scripture Knowledge في ಕನ್ನಡ IRV.

العودة إلى المقطع

“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, ‹“ಸ್ತ್ರೀಯೇ, ಇಗೋ, ನಿನ್ನ ಮಗನು”› ಎಂದು ಹೇಳಿದನು.

ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.

¶ ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.