TSK

TSK · ಯೋಹಾನನು 20:23

مراجع Treasury of Scripture Knowledge في ಕನ್ನಡ IRV.

العودة إلى المقطع

¶ ‹“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.