كل أسفار ಕನ್ನಡ IRV

ಯೋಹಾನನು 20

ಕನ್ನಡ IRV · الآية 25

21 أصحاحات

ಕನ್ನಡ IRV / ಯೋಹಾನನು / الأصحاح 20

ಕನ್ನಡ IRV · الآية 25

ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.