TSK

TSK · ಯೋಹಾನನು 5:8

مراجع Treasury of Scripture Knowledge في ಕನ್ನಡ IRV.

العودة إلى المقطع

‹ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು”› ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, ‹“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”› ಅಂದನು.

‹ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು”› ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, ‹“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”› ಎಂದು ಹೇಳಿದನು.