ಮತ್ತಾಯನು 14:18
TSK
ಆತನು, ‹“ಅವುಗಳನ್ನು ನನಗೆ ತಂದು ಕೊಡಿರಿ”› ಅಂದನು.
TSK
مراجع Treasury of Scripture Knowledge في ಕನ್ನಡ IRV.
ಆತನು, ‹“ಅವುಗಳನ್ನು ನನಗೆ ತಂದು ಕೊಡಿರಿ”› ಅಂದನು.
ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, ‹“ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ”› ಎಂದು ಹೇಳಲು,