ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
TSK
TSK · ಯೋಹಾನನು 7:4
مراجع Treasury of Scripture Knowledge في ಕನ್ನಡ IRV.
ಮತ್ತಾಯನು 6:1
TSK
¶ ‹“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ›‹ಫಲದೊರೆಯುವುದಿಲ್ಲ.›
ಮತ್ತಾಯನು 6:16
TSK
¶ ‹“ಇದಲ್ಲದೆ›‹ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಲೂಕನು 6:45
TSK
‹ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.