TSK

TSK · ಯೋಹಾನನು 8:27

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.

‹ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ”› ಎಂದು ಹೇಳಿದನು.

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.