TSK

TSK · ಯೋಹಾನನು 8:50

مراجع Treasury of Scripture Knowledge في ಕನ್ನಡ IRV.

العودة إلى المقطع

‹ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.›

‹ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!›

ಯೇಸು ‹“ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,›