TSK

TSK · ಯೋನ 1:17

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.

‹ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.›

‹ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.›