TSK

TSK · ಯೆಹೋಶುವ 13:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›