ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
TSK
TSK · ಯೆಹೋಶುವ 17:13
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
¶ ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.
2 ಸಮುವೇಲನು 3:1
TSK
¶ ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.